ಶನಿವಾರ, 4 ಅಕ್ಟೋಬರ್ 2025
×
ADVERTISEMENT

local bodies polls

ADVERTISEMENT

ಕೇರಳ: SIR ಮುಂದೂಡುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದೇಕೆ?

Kerala Election Commission: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಮುಂದೂಡುವಂತೆ ಕೇರಳ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.
Last Updated 23 ಸೆಪ್ಟೆಂಬರ್ 2025, 2:07 IST
ಕೇರಳ: SIR ಮುಂದೂಡುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದೇಕೆ?

ಕಾಂಗ್ರೆಸ್‌ ಜತೆಗಿನ ಮೈತ್ರಿ ಪ್ರಮಾದ ಎಂಬುದನ್ನು ಶಿವಸೇನಾ ಅರಿತುಕೊಂಡಿದೆ: ಬಿಜೆಪಿ

‘ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಪ್ರಮಾದ ಎಂಬುದನ್ನು ಅರಿತುಕೊಂಡಿರುವ ಶಿವಸೇನಾ (ಯುಬಿಟಿ) ನಾಯಕರು ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ’ ಎಂದು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಹೇಳಿದ್ದಾರೆ.
Last Updated 12 ಜನವರಿ 2025, 2:06 IST
ಕಾಂಗ್ರೆಸ್‌ ಜತೆಗಿನ ಮೈತ್ರಿ ಪ್ರಮಾದ ಎಂಬುದನ್ನು ಶಿವಸೇನಾ ಅರಿತುಕೊಂಡಿದೆ: ಬಿಜೆಪಿ

Maharashtra Politics: ಎಂವಿಎ ಮೈತ್ರಿಕೂಟದಲ್ಲಿ ಬಿರುಕು?

ಮಹಾರಾಷ್ಟ್ರದ ‘ಮಹಾ ವಿಕಾಸ ಆಘಾಡಿ’ (ಎಂವಿಎ) ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಶಿವಸೇನಾ (ಯುಬಿಟಿ), ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶನಿವಾರ ಹೇಳಿದೆ. ಪಕ್ಷದ ಈ ನಡೆಯು ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.
Last Updated 11 ಜನವರಿ 2025, 15:53 IST
Maharashtra Politics: ಎಂವಿಎ ಮೈತ್ರಿಕೂಟದಲ್ಲಿ ಬಿರುಕು?

ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳು ಸೇರಿ 301 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
Last Updated 5 ಆಗಸ್ಟ್ 2024, 13:07 IST
ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ರಾಯಚೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಶಾಂತಿಯುತ ಮತದಾನ

ರಾಯಚೂರು, ಸಿಂಧನೂರು, ದೇವದುರ್ಗದಲ್ಲಿ ಉಪ ಚುನಾವಣೆ
Last Updated 27 ಡಿಸೆಂಬರ್ 2023, 14:52 IST
ರಾಯಚೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಶಾಂತಿಯುತ ಮತದಾನ

ಸಂಪಾದಕೀಯ: ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ- ಸುಪ್ರೀಂ ಕೋರ್ಟ್‌ ತೀರ್ಪು ಪಾಲಿಸಿ

ಈಗ ಸೃಷ್ಟಿಯಾಗಿರುವ ಎಲ್ಲ ಗೋಜಲುಗಳನ್ನೂ ಬಿಡಿಸಿಕೊಂಡು, ಯಾರಿಗೂ ಅನ್ಯಾಯವಾಗದಂತೆ ಬೇಗ ಚುನಾವಣೆ ನಡೆಸುವ ದಾರಿಯನ್ನು ಸರ್ಕಾರವೇ ಕಂಡುಕೊಳ್ಳಬೇಕಿದೆ
Last Updated 11 ಮೇ 2022, 22:15 IST
ಸಂಪಾದಕೀಯ: ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ- ಸುಪ್ರೀಂ ಕೋರ್ಟ್‌ ತೀರ್ಪು ಪಾಲಿಸಿ

ವಿಜಯಪುರ: ಜಿಲ್ಲೆಯ ಐದು ಪುರಸಭೆಗಳ ಅಧ್ಯಕ್ಷ–ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಮುದ್ದೇಬಿಹಾಳ ಪುರಸಭೆ ಕಾಂಗ್ರೆಸ್‌ ಮಡಿಲಿಗೆ
Last Updated 3 ಸೆಪ್ಟೆಂಬರ್ 2018, 16:11 IST
fallback
ADVERTISEMENT

987 ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ

ಸ್ಥಳೀಯ ಸಂಸ್ಥೆ: ಮತದಾನ ಶಾಂತಿಯುತ, ಸೆ.3ರಂದು ಫಲಿತಾಂಶ
Last Updated 31 ಆಗಸ್ಟ್ 2018, 12:11 IST
987 ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆಗೆ ‘ತೆನೆ’ಗೆ ‘ಕೈ’ ದುಂಬಾಲು

ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್‌ ಮನವೊಲಿಸಲು ನಿರ್ಧಾರ
Last Updated 29 ಜುಲೈ 2018, 19:30 IST
ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆಗೆ ‘ತೆನೆ’ಗೆ ‘ಕೈ’ ದುಂಬಾಲು
ADVERTISEMENT
ADVERTISEMENT
ADVERTISEMENT