ತಾ.ಪಂ, ಜಿ. ಪಂ. ಚುನಾವಣೆ ಅಧಿಸೂಚನೆ: ಹೈಕೋರ್ಟ್‌ಗೆ ಮಾಹಿತಿ
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಗೆಜೆಟ್ ಅಧಿ
ಸೂಚನೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.Last Updated 1 ಮಾರ್ಚ್ 2023, 20:05 IST