ಗುರುವಾರ, 31 ಜುಲೈ 2025
×
ADVERTISEMENT

Local Municipal Bodies

ADVERTISEMENT

ಹೊಸಪೇಟೆ| ಪೌರ ಸಿಬ್ಬಂದಿ ಮುಷ್ಕರ 3ನೇ ದಿನಕ್ಕೆ: ನಗರದಲ್ಲಿ ಕಸದ ರಾಶಿ, ದುರ್ವಾಸನೆ

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಹೊಸಪೇಟೆ ನಗರ ಹಾಗೂ ಜಿಲ್ಲೆಯ ಇತರ ಪಟ್ಟಣ ಪ್ರದೇಶಗಳಲ್ಲಿ ಕಸ ಎತ್ತದೆ ರಸ್ತೆ ಬದಿಗಳೆಲ್ಲ ಗೊಬ್ಬರದ ಗುಂಡಿಗಳಂತಾಗಿವೆ.
Last Updated 29 ಮೇ 2025, 5:13 IST
ಹೊಸಪೇಟೆ| ಪೌರ ಸಿಬ್ಬಂದಿ ಮುಷ್ಕರ 3ನೇ ದಿನಕ್ಕೆ: ನಗರದಲ್ಲಿ ಕಸದ ರಾಶಿ, ದುರ್ವಾಸನೆ

ಲಕ್ಷ್ಮೇಶ್ವರ: ಎರಡನೇ ದಿನಕ್ಕೆ ಕಾಲಿಟ್ಟ ಪುರಸಭೆ ಪೌರ ನೌಕರರ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ಮಂಗಳವಾರದಿಂದ ಆರಂಭಿಸಿರುವ ಮುಷ್ಕರ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರಿ ನಿವೃತ್ತ ನೌಕರರ ಸಂಘದ ಸದಸ್ಯ ಪೂರ್ಣಾಜಿ ಖರಾಟೆ ಅವರು ಬುಧವಾರ ಮುಷ್ಕರ ನಡೆಸುವವರಿಗೆ ಬೆಂಬಲ ಸೂಚಿಸಿದರು.
Last Updated 28 ಮೇ 2025, 13:59 IST
ಲಕ್ಷ್ಮೇಶ್ವರ: ಎರಡನೇ ದಿನಕ್ಕೆ ಕಾಲಿಟ್ಟ ಪುರಸಭೆ ಪೌರ ನೌಕರರ ಮುಷ್ಕರ

ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳು ಸೇರಿ 301 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
Last Updated 5 ಆಗಸ್ಟ್ 2024, 13:07 IST
ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

8 ಸ್ಥಳೀಯ ಸಂಸ್ಥೆಗಳಿಗೆ ಮತದಾನ 29ರಂದು

ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟ; ಜಿಲ್ಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
Last Updated 2 ಆಗಸ್ಟ್ 2018, 12:25 IST
fallback
ADVERTISEMENT
ADVERTISEMENT
ADVERTISEMENT
ADVERTISEMENT