ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದ ಯುವತಿಗೆ ಜಾಮೀನು
ವಿಮಾನದಲ್ಲಿ ತಮಿಳುನಾಡು ಘಟಕದ ಬಿಜೆಪಿ ಅಧ್ಯಕ್ಷೆ ಎದುರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ, ಆರ್ಎಸ್ಎಸ್ ವಿರುದ್ಧ ಧಿಕ್ಕಾರ ಕೂಗಿ ಬಂಧನಕ್ಕೆ ಒಳಗಾಗಿದ್ದ ಯುವತಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.Last Updated 4 ಸೆಪ್ಟೆಂಬರ್ 2018, 9:59 IST