ಜಗಳೂರು: ಲೋಕ ಅದಾಲತ್ನಲ್ಲಿ 6,000 ಪ್ರಕರಣ ಇತ್ಯರ್ಥ
ಜಗಳೂರು: ಇಲ್ಲಿನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೆಗಾ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವ್ಯಾಜ್ಯ ಹಾಗೂ ವ್ಯಾಜ್ಯ ಪೂರ್ವ ಹಂತದ 6,000ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿದ್ದು, ₹ 85 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ವಸೂಲು ಮಾಡಲಾಗಿದೆ.
Last Updated 14 ಡಿಸೆಂಬರ್ 2025, 7:01 IST