ಲೋಕಸಭಾ ಉಪಸಭಾಧ್ಯಕ್ಷ ಹುದ್ದೆಗೆ ಚುನಾವಣೆ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್
ಲೋಕಸಭೆಯ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸಲು ಸಾಂವಿಧಾನಿಕ ಹುದ್ದೆಯಲ್ಲಿ ರುವವರ ನಿಷ್ಕ್ರಿಯತೆ ತೋರುತ್ತಿದ್ದಾರೆಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ತನ್ನ ನಿಲುವು ತಿಳಿಸಲು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಮಯಾವಕಾಶ ನೀಡಿದೆ.Last Updated 1 ಸೆಪ್ಟೆಂಬರ್ 2021, 10:07 IST