ಬಾಗಲಕೋಟೆ: ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಮನೆ, ಕಚೇರಿ ಮೇಲೆ ‘ಲೋಕಾ’ ದಾಳಿ
Lokayukta Raid: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ ಅವರ ಕಚೇರಿ ಮತ್ತು ಗದಗದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.Last Updated 23 ಡಿಸೆಂಬರ್ 2025, 8:01 IST