ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ: ಮಸೂದೆ ಮಂಡಿಸಿದ ಕೇಂದ್ರ
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
Last Updated 19 ಸೆಪ್ಟೆಂಬರ್ 2023, 10:02 IST