ಇಂಡೋನೆಷ್ಯಾದಲ್ಲಿ ಮತ್ತೆ ಭೂಕಂಪ; 4 ದಿನದಲ್ಲಿ ಮೃತಪಟ್ಟವರ ಸಂಖ್ಯೆ 300ಕ್ಕೆ ಏರಿಕೆ
ಇಂಡೋನೇಷ್ಯಾದ ಲಾಂಬೂಕ್ ದ್ವೀಪದಲ್ಲಿ ಗುರುವಾರ ಮತ್ತೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ನಷ್ಟು ತೀವ್ರತೆ ದಾಖಲಾಗಿದೆ.ಭಾನುವಾರ ಇದೇ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಈ ವರೆಗೆ 300 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.Last Updated 9 ಆಗಸ್ಟ್ 2018, 11:44 IST