ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ದೇಶದ ಧಾರ್ಮಿಕ ಕೇಂದ್ರಗಳಲ್ಲಿನ ಘೋರ ದುರಂತಗಳಿವು
ದೇಶದ ಧಾರ್ಮಿಕ ಕೇಂದ್ರಗಳಲ್ಲಿ ಸಂಭವಿಸಿದ ಕಾಲ್ತುಳಿತ ಇದೇನೂ ಮೊದಲಲ್ಲ. ಕಳೆದ ಹಲವು ವರ್ಷಗಳಲ್ಲಿ ದೇಶದ ಹಲವು ದೇಗುಲ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಕಾಲ್ತುಳಿತ ಪ್ರಕರಣಗಳು ನಡೆದ ಕುರಿತು ಆಗಾಗ್ಗ ವರದಿಯಾಗುತ್ತಲೇ ಇವೆ.Last Updated 29 ಜನವರಿ 2025, 14:25 IST