ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Lorry Strike

ADVERTISEMENT

ಹುಬ್ಬಳ್ಳಿ: ಜ.17ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

‘ಅಪಘಾತ ಮಾಡಿ ಪರಾರಿಯಾದ (ಹಿಟ್ ಆ್ಯಂಡ್ ರನ್‌) ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿಯಾಗಲಿರುವ ಭಾರತೀಯ ನ್ಯಾಯ ಸಂಹಿತೆ (2ನೇ) –2023ರಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜ.17ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ರವೀಂದ್ರ ಬೆಳಮಕರ ಹೇಳಿದರು.
Last Updated 13 ಜನವರಿ 2024, 16:25 IST
ಹುಬ್ಬಳ್ಳಿ: ಜ.17ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಜ.17ರ ಲಾರಿ ಮುಷ್ಕರಕ್ಕೆ ಬೆಂಬಲವಿಲ್ಲ: ಷಣ್ಮುಗಪ್ಪ

‘ತಪ್ಪು ಮಾಹಿತಿ ಮತ್ತು ದುರುದ್ದೇಶ ಪೂರಿತ ಪ್ರಚಾರದ ಮೂಲಕ ಲಾರಿ ಚಾಲಕರನ್ನು ಪ್ರಚೋದಿಸಿ, ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರಕ್ಕೆ ನಾವು ಬೆಂಬಲ ನೀಡುವುದಿಲ್ಲ’ ಎಂದು ಫೆಡರೇಷನ್‌ ಆಫ್ ಕರ್ನಾಟಕ ಸ್ಟೇಟ್‌ ಲಾರಿ ಓನರ್ಸ್ ಆ್ಯಂಡ್ ಏಜೆಂಟ್ಸ್ ಅಸೋಸಿಯೇಷನ್ ತಿಳಿಸಿದೆ.
Last Updated 12 ಜನವರಿ 2024, 15:35 IST
ಜ.17ರ ಲಾರಿ ಮುಷ್ಕರಕ್ಕೆ ಬೆಂಬಲವಿಲ್ಲ: ಷಣ್ಮುಗಪ್ಪ

ಬೆಂಗಳೂರು | ಜ.17ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಕೇಂದ್ರ ಸರ್ಕಾರದ ರಸ್ತೆ ಸಂಚಾರ ಕಾನೂನು ತಿದ್ದುಪಡಿಯನ್ನು ವಿರೋಧಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.
Last Updated 11 ಜನವರಿ 2024, 16:24 IST
ಬೆಂಗಳೂರು |  ಜ.17ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೇಡಿಕೆ ಈಡೇರಿಕೆಗೆ ಲಾರಿ ಮಾಲೀಕರ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ, ಹುಬ್ಬಳ್ಳಿ–ಧಾರವಾಡ ಗೂಡ್ಸ್‌ ಟ್ರಾನ್ಸ್‌ಪೋರ್ಟರ್ಸ್‌ ಮತ್ತು ಲಾರಿ ಮಾಲೀಕರ ಸಂಘ ಹಾಗೂ ತುಂಗಾಭದ್ರಾ ಮರಳು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಕರಾಳ ದಿನ ಆಚರಿಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು
Last Updated 28 ಜೂನ್ 2021, 13:33 IST
ಬೇಡಿಕೆ ಈಡೇರಿಕೆಗೆ ಲಾರಿ ಮಾಲೀಕರ ಆಗ್ರಹ

ಆಟೊ ಟಿಪ್ಪರ್ ಚಾಲಕರ ಮುಷ್ಕರ

ನಗರಸಭೆಯಿಂದ ನಾಲ್ಕು ತಿಂಗಳ ವೇತನ ಬಿಡುಗಡೆ ವಿಳಂಬ
Last Updated 12 ಏಪ್ರಿಲ್ 2021, 5:16 IST
ಆಟೊ ಟಿಪ್ಪರ್ ಚಾಲಕರ ಮುಷ್ಕರ

ಏ. 5ರಿಂದ ಲಾರಿ ಮುಷ್ಕರ: ಬಿ.ಚನ್ನಾರೆಡ್ಡಿ 

‘ಹಳೆ ವಾಹನ ವಿಲೇವಾರಿ ನೀತಿ, ಮೋಟಾರು ಕಾಯ್ದೆ ಉಲ್ಲಂಘನೆಯ ದಂಡ ಹೆಚ್ಚಳ, ಟೋಲ್‌ ಶುಲ್ಕ ಹಾಗೂ ಡೀಸೆಲ್‌ ದರ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಾರಿಗೆ ವಿರೋಧಿ ನೀತಿಗಳನ್ನು ಖಂಡಿಸಿ ಏಪ್ರಿಲ್‌ 5ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಫೆಡರೇಷನ್‌ನ ಅಧ್ಯಕ್ಷ ಬಿ.ಚನ್ನಾರೆಡ್ಡಿತಿಳಿಸಿದರು.
Last Updated 4 ಮಾರ್ಚ್ 2021, 21:08 IST
fallback

ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ

ದೇಶವ್ಯಾಪಿ ಹಮ್ಮಿಕೊಂಡಿದ್ದ ಮುಷ್ಕರ ಬೆಂಬಲಿಸಿ ನಗರದಲ್ಲೂ ಟ್ರಕ್‌ಗಳ ಸಂಚಾರ ಸ್ಥಗಿತ
Last Updated 26 ಫೆಬ್ರುವರಿ 2021, 21:33 IST
ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ
ADVERTISEMENT

ಲಾರಿ ಮುಷ್ಕರ: ಬಸವಕಲ್ಯಾಣದಲ್ಲಿ ರಸ್ತೆ ತಡೆ

ತೈಲ ಬೆಲೆ ಏರಿಕೆ ಖಂಡಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕರೆ ನೀಡಿದ್ದ ಲಾರಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೀದರ್‌, ಭಾಲ್ಕಿ ಹಾಗೂ ಬಸವಕಲ್ಯಾಣದಲ್ಲಿ ಸರಕು ಸಾಗಣೆ ವಾಹನಗಳು ರಸ್ತೆಗೆ ಇಳಿಯಲಿಲ್ಲ. ಲಾರಿಗಳು ಮುಷ್ಕರಕ್ಕೆ ಬೆಂಬಲಿಸಿ ನಿಂತಲ್ಲೇ ನಿಂತ ಪರಿಣಾಮ ಸರಕು ಸಾಗಾಟ ನಡೆಯಲಿಲ್ಲ.
Last Updated 26 ಫೆಬ್ರುವರಿ 2021, 15:24 IST
fallback

ಲಾರಿ ಮುಷ್ಕರ: ನಿತ್ಯ ₹5 ಕೋಟಿ ಹಾನಿ, ಸಕ್ಕರೆ, ಬೆಲ್ಲ, ಆಲೂಗಡ್ಡೆ ಬೆಲೆ ದುಬಾರಿ

ಲಾರಿ ಮುಷ್ಕರ 7ನೇ ದಿನಕ್ಕೆ ಕಾಲಿಟ್ಟಿದೆ. ಕಲಬುರ್ಗಿಯಿಂದ ಸಿಮೆಂಟ್‌, ತೊಗರಿ ಬೇಳೆ ಪೂರೈಕೆ ಸ್ಥಗಿತಗೊಂಡಿದೆ. ಹೊರ ಊರುಗಳಿಂದ ಸರಕು ಬರುತ್ತಿಲ್ಲ. ಹೀಗಾಗಿ ತರಕಾರಿ, ಹಣ್ಣು ಮತ್ತು ಕೆಲ ದಿನಸಿ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಪಂಚಮಿ ಸಮಯದಲ್ಲಿ ಮುಷ್ಕರ ಏಕೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.
Last Updated 26 ಜುಲೈ 2018, 10:40 IST
ಲಾರಿ ಮುಷ್ಕರ: ನಿತ್ಯ ₹5 ಕೋಟಿ ಹಾನಿ, ಸಕ್ಕರೆ, ಬೆಲ್ಲ, ಆಲೂಗಡ್ಡೆ ಬೆಲೆ ದುಬಾರಿ

20ರಿಂದ ಸರಕು ಸಾಗಣೆ ವಾಹನ ಮುಷ್ಕರ

ಪೆಟ್ರೋಲ್‌, ಡೀಸೆಲ್‌ ದರ ಇಳಿಸಬೇಕು, ವಾಹನಗಳ ‘ಥರ್ಡ್‌ ಪಾರ್ಟಿ’ ವಿಮೆ ಕಂತು ಕಡಿಮೆ ಮಾಡಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಿಂದ ದೇಶವ್ಯಾಪಿಯಾಗಿ ಅನಿರ್ದಿಷ್ಟ ಅವಧಿ ಸರಕು ಸಾಗಣೆ ವಾಹನಗಳ ಮುಷ್ಕರ ಹಮ್ಮಿಕೊಳ್ಳಲು ಅಖಿಲ ಭಾರತ ಮೋಟಾರ್‌ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ತೀರ್ಮಾನಿಸಿದೆ.
Last Updated 17 ಜುಲೈ 2018, 17:26 IST
fallback
ADVERTISEMENT
ADVERTISEMENT
ADVERTISEMENT