40 ವರ್ಷಗಳಿಂದ ಲಾಟರಿ ಟಿಕೆಟ್ ಖರೀದಿಸುತ್ತಿದ್ದವನಿಗೆ ಒಲಿಯಿತು ₹5 ಕೋಟಿ ಬಹುಮಾನ
ಜನವರಿ 16ರಂದು, ಪಂಜಾಬ್ ರಾಜ್ಯ ಮಕರ ಸಂಕ್ರಾಂತಿ ಲಾಟರಿ ಫಲಿತಾಂಶ ಬಂದಿದ್ದು, 88 ವರ್ಷದ ಮಹಾಂತ್ ದ್ವಾರಕ ದಾಸ್ ಅವರಿಗೆ ₹5 ಕೋಟಿಯ ಮೊದಲ ಬಹುಮಾನ ಬಂದಿದೆ. ಶೇಕಡ 30ರಷ್ಟು ತೆರಿಗೆ ಕಡಿತದ ಬಳಿಕ ಅವರಿಗೆ ಹಣ ನೀಡಲಾಗುತ್ತದೆ ಎಂದು ಲಾಟರಿ ನಿರ್ವಹಣೆಯ ಸಹ ನಿರ್ದೇಶಕ ಕರಮ್ ಸಿಂಗ್ ತಿಳಿಸಿದ್ದಾರೆ.Last Updated 20 ಜನವರಿ 2023, 3:14 IST