ಎಲ್‌ಪಿಜಿ ಪೂರೈಕೆ: ಕೇಂದ್ರ, ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದ ಹೈಕೋರ್ಟ್
Commercial Gas Supply: ಬೆಂಗಳೂರು ನಗರದ 40 ಸಾವಿರ ಹೋಟೆಲ್ ಗಳಿಗೆ ವಾಣಿಜ್ಯ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. Last Updated 17 ಮಾರ್ಚ್ 2026, 15:55 IST