ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ₹ 49 ಹೆಚ್ಚಳ: ಬೆಂಗಳೂರಿನಲ್ಲಿ ಎಷ್ಟು?
LPG Cylinder Rate: 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ತೈಲ ಕಂಪನಿಗಳು ₹ 49 ಏರಿಸಿವೆ. ಇಂದಿನಿಂದಲೇ (ಫೆ. 1) ಹೊಸ ದರ ಅನ್ವಯವಾಗಲಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.Last Updated 1 ಫೆಬ್ರುವರಿ 2026, 4:59 IST