ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಕಡಿಮೆ ಬೆಲೆಗೆ ಸಿಲಿಂಡರ್ ಪಡೆಯುವುದು ಹೇಗೆ?
LPG Cylinder Subsidy: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 25 ಲಕ್ಷ ಹೊಸ ಸಿಲಿಂಡರ್ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ₹676 ಕೋಟಿಯನ್ನು ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ಸಿಲಿಂಡರ್, ಸ್ಟೌವ್ ಮತ್ತು ಅನುದಾನ ದೊರೆಯಲಿದೆ.Last Updated 30 ಸೆಪ್ಟೆಂಬರ್ 2025, 7:39 IST