ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

LS polls

ADVERTISEMENT

ಲೋಕಸಭಾ ಚುನಾವಣೆ | ಅತಿ ಆತ್ಮವಿಶ್ವಾಸದಿಂದ ಬಿಜೆಪಿಗೆ ಹಿನ್ನಡೆ: ಯೋಗಿ ಆದಿತ್ಯನಾಥ

‘ಅತಿ ಆತ್ಮವಿಶ್ವಾಸದಿಂದ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೆ ತಕ್ಕಂತೆ ಗೆಲುವು ಪಡೆಯಲು ಸಾಧ್ಯವಾಗಿಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಭಿಪ್ರಾಯಪಟ್ಟಿದ್ದಾರೆ.
Last Updated 14 ಜುಲೈ 2024, 15:25 IST
ಲೋಕಸಭಾ ಚುನಾವಣೆ | ಅತಿ ಆತ್ಮವಿಶ್ವಾಸದಿಂದ ಬಿಜೆಪಿಗೆ ಹಿನ್ನಡೆ: ಯೋಗಿ ಆದಿತ್ಯನಾಥ

‘ಕೈ’ ಕಳಪೆ ಸಾಧನೆ: ಸತ್ಯಶೋಧನೆಗೆ ಮಿಸ್ತ್ರಿ ಸಮಿತಿ

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಎಂಟು ರಾಜ್ಯಗಳಲ್ಲಿ ಕಳಪೆ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ಯಶೋಧನಾ ಸಮಿತಿಗಳನ್ನು ರಚಿಸಿದ್ದಾರೆ.
Last Updated 19 ಜೂನ್ 2024, 16:23 IST
‘ಕೈ’ ಕಳಪೆ ಸಾಧನೆ: ಸತ್ಯಶೋಧನೆಗೆ ಮಿಸ್ತ್ರಿ ಸಮಿತಿ

‘ಇಂಡಿಯಾ’ ಮೈತ್ರಿಕೂಟಕ್ಕೆ 3 ಪಕ್ಷೇತರರ ಬೆಂಬಲ: ಸದಸ್ಯರ ಬಲ 237ಕ್ಕೆ ಏರಿಕೆ

ಲಡಾಖ್‌ನ ಪಕ್ಷೇತರ ಸಂಸದ ಮೊಹಮ್ಮದ್‌ ಹನೀಫ್‌ ಅವರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರ ಬಲ ಮಂಗಳವಾರ 237ಕ್ಕೆ ಏರಿದೆ.
Last Updated 11 ಜೂನ್ 2024, 15:56 IST
‘ಇಂಡಿಯಾ’ ಮೈತ್ರಿಕೂಟಕ್ಕೆ 3 ಪಕ್ಷೇತರರ ಬೆಂಬಲ: ಸದಸ್ಯರ ಬಲ 237ಕ್ಕೆ ಏರಿಕೆ

LS polls | BJP ಕಾರ್ಯಕರ್ತರ ‘ಅತಿಯಾದ ಆತ್ಮವಿಶ್ವಾಸ’ ಮುಳುವಾಯಿತು: ‘ಆರ್ಗನೈಸರ್’

ವಾಸ್ತವಾಂಶ ತೆರೆದಿಟ್ಟ ಚುನಾವಣೆ
Last Updated 11 ಜೂನ್ 2024, 14:22 IST
LS polls | BJP ಕಾರ್ಯಕರ್ತರ ‘ಅತಿಯಾದ ಆತ್ಮವಿಶ್ವಾಸ’ ಮುಳುವಾಯಿತು: ‘ಆರ್ಗನೈಸರ್’

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಅನ್ನಪೂರ್ಣ ದೇವಿ

ಅನ್ನಪೂರ್ಣ ದೇವಿ ಅವರು ಇಂದು (ಮಂಗಳವಾರ) ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Last Updated 11 ಜೂನ್ 2024, 9:44 IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಅನ್ನಪೂರ್ಣ ದೇವಿ

ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಮಿತ್ ಶಾ

ಬಿಜೆಪಿ ನಾಯಕ ಅಮಿತ್ ಶಾ ಅವರು ಇಂದು (ಮಂಗಳವಾರ) ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Last Updated 11 ಜೂನ್ 2024, 9:20 IST
ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಮಿತ್ ಶಾ

ಮೋದಿ ಸಂಪುಟದಲ್ಲಿ ಕರ್ನಾಟಕದ ಪ್ರತಿನಿಧಿಗಳ ಪರಿಚಯ ಇಲ್ಲಿದೆ

ಮೋದಿ ಸಂಪುಟದಲ್ಲಿ ಕರ್ನಾಟಕದ ಪ್ರತಿನಿಧಿಗಳ ಪರಿಚಯ ಇಲ್ಲಿದೆ
Last Updated 10 ಜೂನ್ 2024, 0:14 IST
ಮೋದಿ ಸಂಪುಟದಲ್ಲಿ ಕರ್ನಾಟಕದ ಪ್ರತಿನಿಧಿಗಳ ಪರಿಚಯ ಇಲ್ಲಿದೆ
ADVERTISEMENT

ಅಭ್ಯರ್ಥಿಗಳ ಆಯ್ಕೆಯಲ್ಲಿ ಲೋಪವೇ ಕಾಂಗ್ರೆಸ್ ಸೋಲಿಗೆ ಕಾರಣ: ಮೊಯಿಲಿ

ಅಭ್ಯರ್ಥಿಗಳ ತಪ್ಪು ಆಯ್ಕೆ ಮತ್ತು ಕಳಪೆ ತಂತ್ರಗಾರಿಕೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಭಾನುವಾರ ಹೇಳಿದರು.
Last Updated 9 ಜೂನ್ 2024, 19:38 IST
ಅಭ್ಯರ್ಥಿಗಳ ಆಯ್ಕೆಯಲ್ಲಿ ಲೋಪವೇ ಕಾಂಗ್ರೆಸ್ ಸೋಲಿಗೆ ಕಾರಣ: ಮೊಯಿಲಿ

ಲೋಕಸಭಾ ಚುನಾವಣೆ ಫಲಿತಾಂಶ: 5,000 ಮತಗಳ ಅಂತರದ ಸುತಮುತ್ತ..

ಲೋಕಸಭಾ ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳು 5000 ಮತಗಳಿಗಿಂತ ಕಡಿಮೆ ಅಥವಾ ಅದಕ್ಕಿಂತ ಕೊಂಚ ಹೆಚ್ಚು ಮತಗಳ ಅಂತರದಿಂದ ಗೆದ್ದು ನಿಟ್ಟುಸಿರು ಬಿಟ್ಟಿದ್ದಾರೆ
Last Updated 9 ಜೂನ್ 2024, 18:48 IST
ಲೋಕಸಭಾ ಚುನಾವಣೆ ಫಲಿತಾಂಶ: 5,000 ಮತಗಳ ಅಂತರದ ಸುತಮುತ್ತ..

Modi 3.0: ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳಿಗೆ ಆಹ್ವಾನ, ಸರ್ಕಾರಕ್ಕೆ ಆಶೀರ್ವಾದ

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೃತೀಯಲಿಂಗಿ ಸಮುದಾಯದ 50 ಜನರಿಗೆ ಆಹ್ವಾನ ನೀಡಲಾಗಿದೆ.
Last Updated 9 ಜೂನ್ 2024, 11:51 IST
Modi 3.0: ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳಿಗೆ ಆಹ್ವಾನ, ಸರ್ಕಾರಕ್ಕೆ ಆಶೀರ್ವಾದ
ADVERTISEMENT
ADVERTISEMENT
ADVERTISEMENT