ಕೆಮ್ಮಿನ ಸಿರಪ್ ಕಲಬೆರಕೆ: ಕಾನ್‌ಸ್ಟೆಬಲ್ ಬಳಿ ಐಷರಾಮಿ ಬಂಗಲೆ; ಅಧಿಕಾರಿಗಳು ದಂಗು
ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್‌ರಿಫ್’ ಎಂಬ ಕೆಮ್ಮಿನ ಸಿರಪ್‌ನ ಕಲಬೆರಕೆಗೆ ಸಂಬಂಧಿಸಿದಂತೆ ವಜಾಗೊಂಡಿರುವ ಪೊಲೀಸ್ ಕಾನ್‌ಸ್ಟೆಬಲ್‌ಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಐಷರಾಮಿ ಬಂಗಲೆಯ ವೈಭವ ಕಂಡು ದಿಗ್ಭ್ರಮೆಗೊಂಡಿದ್ದಾರೆ.Last Updated 13 ಡಿಸೆಂಬರ್ 2025, 18:48 IST