ಸಾವರ್ಕರ್ ಕುರಿತು ಹೇಳಿಕೆ | ವಿಚಾರಣೆಗೆ ಗೈರಾದ ರಾಹುಲ್ ಗಾಂಧಿ: ₹200 ದಂಡ
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತ ಹೇಳಿಕೆಗೆ ಸಂಬಂಧಿಸಿ ತಮ್ಮ ವಿರುದ್ಧದ ಪ್ರಕರಣದಲ್ಲಿ ವಿಚಾರಣೆಗೆ ಪದೇಪದೇ ಗೈರಾದ ಕಾರಣಕ್ಕೆ, ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ನ್ಯಾಯಾಲಯ ₹200 ದಂಡ ವಿಧಿಸಿದೆ.Last Updated 5 ಮಾರ್ಚ್ 2025, 12:55 IST