ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Ludhiana
ADVERTISEMENT
ರಾಜ್ಯಸಭೆಗೆ ಹೋಗುವ ಇಚ್ಛೆ ಇಲ್ಲ: AAPಯ ಅರೋರಾ ಗೆಲುವಿನ ನಂತರ ಕೇಜ್ರಿವಾಲ್ ಹೇಳಿಕೆ
AAP Leadership: ಸಂಜೀವ್ ಅರೋರಾ ಗೆಲುವಿನ ನಂತರ ಕೇಜ್ರಿವಾಲ್ ರಾಜ್ಯಸಭೆಗೆ ಹೋಗಲ್ಲವೆಂದು ಸ್ಪಷ್ಟನೆ, ಸಿಸೋಡಿಯಾ ಮತ್ತು ಜೈನ್ ಹೆಸರುಗಳು ಮುಂದೆ ಬರುತ್ತಿವೆ
Last Updated 23 ಜೂನ್ 2025, 16:00 IST
ರಾಜ್ಯಸಭಾ ಸಂಸದನಿಗೆ ವಿಧಾನಸಭಾ ಉಪಚುನಾವಣೆ ಟಿಕೆಟ್: ಮೇಲ್ಮನೆಗೆ ಕೇಜ್ರಿವಾಲ್?
ಲುಧಿಯಾನ ಪಶ್ಚಿಮ ಕ್ಷೇತ್ರ ಉಪಚುನಾವಣೆಗೆ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಅಭ್ಯರ್ಥಿಯಾಗಿ ಎಎಪಿ ಘೋಷಿಸಿದ್ದು, ಅರೋರ ಅವರ ಸ್ಥಾನವನ್ನು ಅರವಿಂದ ಕೇಜ್ರಿವಾಲ್ ಅವರು ಅಲಂಕರಿಸುವ ಸಾಧ್ಯತೆಯಿದೆ ಎಂಬ ಅನುಮಾನವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿವೆ.
Last Updated 26 ಫೆಬ್ರುವರಿ 2025, 10:35 IST
ವಿಷಾನಿಲ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ
ಇಲ್ಲಿನ ಗಿಯಾಸ್ಪುರ ವಿಷಾನಿಲ ಪ್ರಕರಣದ ಸಮಗ್ರ ತನಿಖೆಗೆ ಪಂಜಾಬ್ ರಾಜ್ಯ ಸರ್ಕಾರ ಐವರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
Last Updated 1 ಮೇ 2023, 18:29 IST
ಪಂಜಾಬ್ | ಹಲ್ವಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣ
ನಗರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಹಲ್ವಾರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಪಂಜಾಬ್ ಸಚಿವ ಹರ್ಭಜನ್ ಸಿಂಗ್ ಭಾನುವಾರ ಹೇಳಿದ್ದಾರೆ.
Last Updated 16 ಏಪ್ರಿಲ್ 2023, 16:20 IST
ಅತ್ಯಂತ ಬೇಕಾಗಿದ್ದ ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ
ನವದೆಹಲಿ: ಲುಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಭಯೋತ್ಪಾದಕ ಹರ್‌ಪ್ರೀತ್ ಸಿಂಗ್‌ನನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಬಂಧಿಸಿದೆ.
Last Updated 2 ಡಿಸೆಂಬರ್ 2022, 7:15 IST
ಉಗ್ರ ಹರ್‌ಪ್ರೀತ್ ಸಿಂಗ್ ಮಾಹಿತಿ ನೀಡಿದವರಿಗೆ ₹10 ಲಕ್ಷ: ಎನ್‌ಐಎ ಘೋಷಣೆ
ತಲೆಮರೆಸಿಕೊಂಡಿರುವ ಉಗ್ರ ಹರ್‌ಪ್ರೀತ್ ಸಿಂಗ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.
Last Updated 7 ಸೆಪ್ಟೆಂಬರ್ 2022, 16:08 IST
ಲುಧಿಯಾನ ಬಾಂಬ್ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ
ಪಂಜಾಬ್‌ನ ಲುಧಿಯಾನ ನ್ಯಾಯಾಲಯದಲ್ಲಿ ಇದೇ 23ರಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಶಾಮೀಲಾಗಿರುವ ಆರೋಪ ಹೊಂದಿರುವ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್‌ಜೆ) ಸಂಘಟನೆಗೆ ಸೇರಿದ ಜಸ್ವಿಂದರ್ ಸಿಂಗ್ ಮುಲ್ತಾನಿ ಎಂಬಾತನನ್ನು ಜರ್ಮಿನಿಯಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಡಿಸೆಂಬರ್ 2021, 16:21 IST
ADVERTISEMENT
ಲುಧಿಯಾನ ಸ್ಫೋಟದಲ್ಲಿ ಮೃತಪಟ್ಟವ ಬಾಂಬ್ ಇಡಲು ಹೋಗಿದ್ದ ವ್ಯಕ್ತಿ: ಡಿಜಿಪಿ
ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಮಾಜಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಶೌಚಾಲಯದಲ್ಲಿ ಬಾಂಬ್ ಅನ್ನು ಇಡಲು ಅಥವಾ ಜೋಡಿಸಲು ಹೋಗಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಂಜಾಬ್ ಡಿಜಿಪಿ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಶನಿವಾರ ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2021, 11:13 IST
ಪಂಜಾಬ್‌ನಲ್ಲಿ ಉಗ್ರರ ಸಂಭವನೀಯ ದಾಳಿ ಬಗ್ಗೆ ಪತ್ರ ಬರೆದಿದ್ದ ಡಿಐಜಿ
‘ರಕ್ಷಣಾ ಇಲಾಖೆ, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ, ಪೊಲೀಸ್ ಇಲಾಖೆಯ ಕಟ್ಟಡಗಳು ಮತ್ತು ನ್ಯಾಯಾಲಯದಲ್ಲಿ ಸಂಭವನೀಯ ಉಗ್ರರ ದಾಳಿ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.
Last Updated 24 ಡಿಸೆಂಬರ್ 2021, 13:10 IST
ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರಿಗೆ ಗಾಯ
ಲುಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2021, 8:42 IST
ADVERTISEMENT
<
1
2
>
ADVERTISEMENT
ADVERTISEMENT