ಬೀದರ್: ಸೈನಿಕ ಶಾಲೆಯ ವಿದ್ಯಾರ್ಥಿಗಳಿಂದ ಗ್ರಹಣ ವೀಕ್ಷಣೆ, ಉಪಾಹಾರ ಸೇವನೆ
Lunar Eclipse: ಹೈದರಾಬಾದ್ ಕರ್ನಾಟಕ ಎಜ್ಯುಕೇಶನ್ ಸೊಸೈಟಿಯ ಬೀದರ್ ನ ಸೈನಿಕ್ ಶಾಲೆ ಹಾಗೂ ಜಿಲ್ಲಾ ವಿಜ್ಞಾನ ಸಮಿತಿ ಸಹಯೋಗದಲ್ಲಿ ನಗರದ ಬಿ.ವಿ.ಭೂಮರಡ್ಡಿ ಕಾಲೇಜು ಆವರಣದಲ್ಲಿ ಭಾನುವಾರ ರಾತ್ರಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.Last Updated 7 ಸೆಪ್ಟೆಂಬರ್ 2025, 17:06 IST