ಭೂಸ್ವಾಧೀನ ವಿವಾದ | ವಾಸ್ತವ ಅರ್ಥೈಸಿಕೊಳ್ಳಿ, ಚಳವಳಿ ಕೈಬಿಡಿ
ಕೃಷಿ ಮತ್ತು ಕೈಗಾರಿಕೆ ಇವೆರಡೂ ಒಂದೇ ರಥದ ಎರಡು ಚಕ್ರಗಳಿದ್ದಂತೆ. ಕೃಷಿ ಮಾತ್ರವೇ ಸಾಕೆಂದಾಗಲಿ ಅಥವಾ ಕೈಗಾರಿಕೆಗಳೇ ಬೇಡ ಎಂದಾಗಲಿ ಹೇಳಲಾಗದು. ಕೈಗಾರಿಕಾ ಉದ್ದೇಶಕ್ಕಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1,777 ಎಕರೆ ಭೂಸ್ವಾಧೀನ ವಿಷಯ ಈಗ ವಿವಾದಕ್ಕೀಡಾಗಿದೆ.Last Updated 27 ಜೂನ್ 2025, 0:02 IST