ಬಿಜೆಪಿಗೆ ಸೇರುವುದಿಲ್ಲ: ಎನ್.ಮಹೇಶ್ ಸ್ಪಷ್ಟನೆ
ಕೆಲವು ಕಿಡಿಗೇಡಿಗಳು ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ನಿರ್ದೇಶನದಂತೆ ವಿಶ್ವಾಸಮತ ವೇಳೆ ಸದನದಿಂದ ದೂರ ಉಳಿದಿದ್ದೆ. ಹೈಕಮಾಂಡ್ ಸೂಚನೆಯಂತೆ ನಡೆದುಕೊಂಡಿದ್ದೇನೆ ಎಂದು ಮಹೇಶ್ ಹೇಳಿದರು.Last Updated 4 ಆಗಸ್ಟ್ 2019, 11:01 IST