ನನ್ನ ಬಲಿ ಪಶು ಮಾಡಿದವರೇ, ಯತ್ನಾಳರನ್ನು ಬಳಸಿಕೊಳ್ಳುತ್ತಿದ್ದಾರೆ: ರೇಣುಕಾಚಾರ್ಯ
‘ಯಡಿಯೂರಪ್ಪ ವಿರುದ್ಧ ನನ್ನನ್ನು ಎತ್ತಿಕಟ್ಟಿ ಬಲಿ ಪಶು ಮಾಡಿದವರೇ, ಈಗ ಬಸನಗೌಡ ಪಾಟೀಲ ಯತ್ನಾಳ ಅವರನ್ನೂ ಬಳಸಿಕೊಳ್ಳುತ್ತಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.Last Updated 11 ಮಾರ್ಚ್ 2025, 16:01 IST