‘ಧ್ರುವತಾರೆ’ಯ ರಾಜಶೇಖರ್ ವಿಧಿವಶ
ಹಿರಿಯ ನಿರ್ದೇಶಕ ಎಂ.ಎಸ್ ರಾಜಶೇಖರ್ (75) ಸೋಮವಾರ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಪತ್ನಿ ರಾಣಿ, ಮಗಳು ಶಾರದಾ, ಮಗ ರಘು ಅವರನ್ನು ಅಗಲಿದ್ದಾರೆ.Last Updated 29 ಅಕ್ಟೋಬರ್ 2018, 18:08 IST