ಅಖಿಲ ಭಾರತ ಓಪನ್ ಫಿಡೆ ರೇಟೆಡ್ ಚೆಸ್ ಟೂರ್ನಿ: ಮುನ್ನಡೆಯಲ್ಲಿ ತೇಜಕುಮಾರ್
ಮೊದಲ ಎರಡೂ ಸುತ್ತಿನ ಪಂದ್ಯಗಳಲ್ಲಿ ಗೆಲುವು ಪಡೆದ ಗ್ರ್ಯಾಂಡ್ಮಾಸ್ಟರ್ ಎಂ.ಎಸ್. ತೇಜಕುಮಾರ್ ಶನಿವಾರ ಆರಂಭವಾದ ಅಖಿಲ ಭಾರತ ಓಪನ್ ಫಿಡೆ ರೇಟೆಡ್ ಚೆಸ್ ಟೂರ್ನಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ.Last Updated 27 ಅಕ್ಟೋಬರ್ 2018, 20:15 IST