ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

M Venkaiah Naidu

ADVERTISEMENT

ದೆಹಲಿ ಮಾಲಿನ್ಯ: ಕೇಂದ್ರ, ರಾಜ್ಯಗಳಿಂದ ಒಮ್ಮತದ ಸೂತ್ರ ಅಗತ್ಯ– ವೆಂಕಯ್ಯನಾಯ್ಡು

ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿವಾರಿಸಲು ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಪಕ್ಕದ ರಾಜ್ಯ ಸರ್ಕಾರಗಳು ಒಮ್ಮತದ ಸೂತ್ರವನ್ನು ಕಂಡುಕೊಳ್ಳಬೇಕು. ಈ ವಿಷಯದಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಬುಧವಾರ ಹೇಳಿದ್ದಾರೆ.
Last Updated 8 ನವೆಂಬರ್ 2023, 9:47 IST
ದೆಹಲಿ ಮಾಲಿನ್ಯ: ಕೇಂದ್ರ, ರಾಜ್ಯಗಳಿಂದ ಒಮ್ಮತದ ಸೂತ್ರ ಅಗತ್ಯ– ವೆಂಕಯ್ಯನಾಯ್ಡು

ಅಲ್ಪಸಂಖ್ಯಾತರು ಅಮೆರಿಕಕ್ಕಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರು: ವೆಂಕಯ್ಯ ನಾಯ್ಡು

ಜಾತ್ಯತೀತತೆಯು ಭಾರತೀಯರ ರಕ್ತದಲ್ಲಿದೆ ಎಂದಿರುವ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಪಸಂಖ್ಯಾತರು ಅಮೆರಿಕ ಹಾಗೂ ಇತರ ದೇಶಗಳಿಗಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.
Last Updated 11 ಜುಲೈ 2023, 12:29 IST
ಅಲ್ಪಸಂಖ್ಯಾತರು ಅಮೆರಿಕಕ್ಕಿಂತ ಭಾರತದಲ್ಲೇ ಹೆಚ್ಚು ಸುರಕ್ಷಿತರು: ವೆಂಕಯ್ಯ ನಾಯ್ಡು

ಕುಸಿಯುತ್ತಿದೆ ರಾಜಕಾರಣದ ನೈತಿಕ ಮೌಲ್ಯ: ಎಂ.ವೆಂಕಯ್ಯ ನಾಯ್ಡು

ತೆಲುಗು ವಿಜ್ಞಾನ ಸಮಿತಿಯಲ್ಲಿ ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು
Last Updated 10 ನವೆಂಬರ್ 2022, 20:42 IST
ಕುಸಿಯುತ್ತಿದೆ ರಾಜಕಾರಣದ ನೈತಿಕ ಮೌಲ್ಯ: ಎಂ.ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಹುದ್ದೆಗೆ ಆಸೆಪಟ್ಟಿಲ್ಲ, ಭಿನ್ನಮತ ಮಾಡಿಲ್ಲ: ಎಂ. ವೆಂಕಯ್ಯ ನಾಯ್ಡು

‘ರಾಷ್ಟ್ರಪತಿ ಹುದ್ದೆಗೆ ಎಂದೂ ಆಸೆಪಟ್ಟಿಲ್ಲ. ಭಿನ್ನಮತೀಯನಾಗಿ ಎಂದಿಗೂ ಗುರುತಿಸಿಕೊಂಡಿಲ್ಲ’ ಎಂದು ನಿರ್ಗಮಿತ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದರು.
Last Updated 9 ಆಗಸ್ಟ್ 2022, 4:42 IST
ರಾಷ್ಟ್ರಪತಿ ಹುದ್ದೆಗೆ ಆಸೆಪಟ್ಟಿಲ್ಲ, ಭಿನ್ನಮತ ಮಾಡಿಲ್ಲ: ಎಂ. ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭೆಯಲ್ಲಿ ಇಂದು ಬೀಳ್ಕೊಡುಗೆ

ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಇಂದು (ಆ.8, ಸೋಮವಾರ)ಸದನದಲ್ಲಿ ಬೀಳ್ಕೊಡುಗೆ ನೀಡಲಾಗುವುದು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಇತರ ನಾಯಕರು ಉಪಸ್ಥಿತರಿರಲಿದ್ದಾರೆ.
Last Updated 8 ಆಗಸ್ಟ್ 2022, 4:10 IST
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭೆಯಲ್ಲಿ ಇಂದು ಬೀಳ್ಕೊಡುಗೆ

ರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ಎನ್‌ಡಿಎ ಅಭ್ಯರ್ಥಿ?

ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್ ಸಿಂಗ್‌ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಇದರಿಂದಾಗಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ,ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನಲಾಗುತ್ತಿದೆ.
Last Updated 21 ಜೂನ್ 2022, 10:59 IST
ರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ಎನ್‌ಡಿಎ ಅಭ್ಯರ್ಥಿ?

ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು: ಉಪರಾಷ್ಟ್ರಪತಿ

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವು ಮಾತೃಭಾಷೆಯಲ್ಲಿಯೇ ದೊರೆಯಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಹೇಳಿದ್ದಾರೆ.
Last Updated 1 ಮೇ 2022, 10:49 IST
ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಸಿಗಬೇಕು: ಉಪರಾಷ್ಟ್ರಪತಿ
ADVERTISEMENT

ಸುದ್ದಿಯಲ್ಲಿ ಅಭಿಪ್ರಾಯ ಹೇರಬೇಡಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಪತ್ರಕರ್ತರ ವೈಯಕ್ತಿಕ ಅಭಿಪ್ರಾಯ ಹೇರಲು ಅವಕಾಶ ಇರಬಾರದು. ಆಗ ಮಾತ್ರ ನಿಷ್ಪಕ್ಷಪಾತ ಸುದ್ದಿ ಪ್ರಕಟಿಸಲು ಸಾಧ್ಯ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದರು.
Last Updated 24 ಏಪ್ರಿಲ್ 2022, 7:19 IST
ಸುದ್ದಿಯಲ್ಲಿ ಅಭಿಪ್ರಾಯ ಹೇರಬೇಡಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿ ಅಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಚುನಾಯಿತ ಪ್ರತಿನಿಧಿಗಳ ಪಕ್ಷಾಂತರ ದೊಡ್ಡ ಪಿಡುಗಾಗಿ ದೇಶವನ್ನು ಬಾಧಿಸುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಪಕ್ಷಾಂತರ ನಿಷೇಧ ಕಾಯ್ದೆಯ ತಿದ್ದುಪಡಿ ಅಗತ್ಯ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರತಿಪಾದಿಸಿದರು‌.
Last Updated 24 ಏಪ್ರಿಲ್ 2022, 7:14 IST
ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿ ಅಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣ ಕೇಸರೀಕರಣವಾದರೆ ತಪ್ಪೇನು: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶ್ನೆ

‘ಸರ್ಕಾರವು ಶಿಕ್ಷಣವನ್ನು ಕೇಸರೀಕರಣ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಆದರೆ, ಕೇಸರಿಯಲ್ಲಿ ಏನು ತಪ್ಪಿದೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಶನಿವಾರ ಪ್ರಶ್ನಿಸಿದ್ದು, ಮೆಕಾಲೆ ಶಿಕ್ಷಣ ವ್ಯವಸ್ಥೆಯನ್ನು ದೇಶದಿಂದ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಕರೆ ನೀಡಿದರು.
Last Updated 19 ಮಾರ್ಚ್ 2022, 22:05 IST
ಶಿಕ್ಷಣ ಕೇಸರೀಕರಣವಾದರೆ ತಪ್ಪೇನು: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶ್ನೆ
ADVERTISEMENT
ADVERTISEMENT
ADVERTISEMENT