Macau Open 2025 | ಸೆಮಿಫೈನಲ್‌ಗೆ ಲಗ್ಗೆ ಇಟ್ಟ ತರುಣ್, ಲಕ್ಷ್ಯ ಸೇನ್
Macau Open 2025: ಮಕಾವ್ ಓಪನ್ ಬಿಡಬ್ಲ್ಯುಎಫ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ತರುಣ್ ಮನ್ನೇಪಲ್ಲಿ ಹಾಗೂ ಲಕ್ಷ್ಮ ಸೇನ್ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.Last Updated 1 ಆಗಸ್ಟ್ 2025, 10:17 IST