ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

madal virupakshappa

ADVERTISEMENT

ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆ

ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ್ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Last Updated 7 ಫೆಬ್ರುವರಿ 2024, 16:12 IST
ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆ

ಮಾಡಾಳ್, ದೇವೇಂದ್ರಪ್ಪ ಪ್ರಕರಣಗಳ ಮರುತನಿಖೆಗೆ ಎಎಪಿ ಆಗ್ರಹ

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟಾಚಾರ ಪ್ರಕರಣಗಳು, ಪ್ರಾಸಿಕ್ಯೂಷನ್‌ ಅನುಮತಿ ನೀಡುವ ವಿಚಾರದಲ್ಲಿನ ಲೋಪದಿಂದಾಗಿ ನ್ಯಾಯಾಲಯಗಳಲ್ಲಿ ವಜಾ ಆಗುತ್ತಿವೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
Last Updated 27 ಡಿಸೆಂಬರ್ 2023, 14:42 IST
ಮಾಡಾಳ್, ದೇವೇಂದ್ರಪ್ಪ ಪ್ರಕರಣಗಳ ಮರುತನಿಖೆಗೆ ಎಎಪಿ ಆಗ್ರಹ

ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣ ರದ್ದು

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ರಾಸಾಯನಿಕ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
Last Updated 20 ಡಿಸೆಂಬರ್ 2023, 19:30 IST
ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣ ರದ್ದು

ಮಾಡಾಳ್‌ ವಿರೂಪಾಕ್ಷಪ್ಪ ಲಂಚ ಪ್ರಕರಣ: ಕೆಎಸ್‌ಡಿಎಲ್‌ನಲ್ಲಿ ಲೋಕಾಯುಕ್ತ ಪೊಲೀಸರಿಂದ ಶೋಧ

ಕರ್ನಾಟಕ ಸಾಬೂನು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
Last Updated 20 ಜೂನ್ 2023, 5:03 IST
ಮಾಡಾಳ್‌ ವಿರೂಪಾಕ್ಷಪ್ಪ ಲಂಚ ಪ್ರಕರಣ: ಕೆಎಸ್‌ಡಿಎಲ್‌ನಲ್ಲಿ ಲೋಕಾಯುಕ್ತ ಪೊಲೀಸರಿಂದ ಶೋಧ

ಚನ್ನಗಿರಿ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ್ ಸ್ವತಂತ್ರ ಸ್ಪರ್ಧೆ

ಚನ್ನಗಿರಿಯ ಮಾಡಾಳ್ ಗ್ರಾಮದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಘೋಷಣೆ
Last Updated 17 ಏಪ್ರಿಲ್ 2023, 9:02 IST
ಚನ್ನಗಿರಿ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ್ ಸ್ವತಂತ್ರ  ಸ್ಪರ್ಧೆ

ಮಾಡಾಳ್ ವಿರುದ್ಧ ದೂರು ಕೊಟ್ಟಿದ್ದಕ್ಕೆ ಜೀವ ಬೆದರಿಕೆ: ಜಿ.ಆರ್. ಶಿವಶಂಕರ್

‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಕ್ರಮಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕಾಗಿ ನನಗೆ ಜೀವ ಬೆದರಿಕೆಯಿದೆ’ ಎಂದು ಜಿ.ಆರ್. ಶಿವಶಂಕರ್ ಅವರು ಮಾಗಡಿ ರಸ್ತೆ ಠಾಣೆಗೆ ದೂರು ನೀಡಿದ್ದಾರೆ.
Last Updated 7 ಏಪ್ರಿಲ್ 2023, 2:23 IST
ಮಾಡಾಳ್ ವಿರುದ್ಧ ದೂರು ಕೊಟ್ಟಿದ್ದಕ್ಕೆ ಜೀವ ಬೆದರಿಕೆ: ಜಿ.ಆರ್. ಶಿವಶಂಕರ್

ಲಂಚ ಪ್ರಕರಣ: ಮಾಡಾಳ್‌ಗೆ ನ್ಯಾಯಾಂಗ ಬಂಧನ

ಲಂಚ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಮಾಜಿ ಅಧ್ಯಕ್ಷ ಕೆ. ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್‌ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 1 ಏಪ್ರಿಲ್ 2023, 18:57 IST
ಲಂಚ ಪ್ರಕರಣ: ಮಾಡಾಳ್‌ಗೆ ನ್ಯಾಯಾಂಗ ಬಂಧನ
ADVERTISEMENT

ಮಾಡಾಳ್‌ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಿದ್ಧತೆ

ಆದಾಯಕ್ಕಿಂತ ಹೆಚ್ಚು ಆಸ್ತಿ: ಅಂತಿಮ ಹಂತದಲ್ಲಿ ಪ್ರಾಥಮಿಕ ತನಿಖೆ
Last Updated 29 ಮಾರ್ಚ್ 2023, 20:18 IST
ಮಾಡಾಳ್‌ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಿದ್ಧತೆ

ಭ್ರಷ್ಟಾಚಾರ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಸಂಸ್ಥೆಯ ಮಾಜಿ ಅಧ್ಯಕ್ಷ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
Last Updated 27 ಮಾರ್ಚ್ 2023, 19:17 IST
ಭ್ರಷ್ಟಾಚಾರ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಶಾಸಕ ಮಾಡಾಳ್‌ಗೆ ಜಾಮೀನು ನೀಡಿದ್ದ ಬಗ್ಗೆ ಸಿಜೆಐಗೆ ಪತ್ರ ಬರೆದಿದ್ದ ವಕೀಲರ ಸಂಘ

‘ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿನಬೆಳಗಾಗುವುದರೊಳಗೆ ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ’ ಎಂದು ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ವಿಚಾರಣಾ ಪ್ರಕ್ರಿಯೆಗೆ ಬೆಂಗಳೂರು ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿತ್ತು.
Last Updated 27 ಮಾರ್ಚ್ 2023, 16:04 IST
ಶಾಸಕ ಮಾಡಾಳ್‌ಗೆ ಜಾಮೀನು ನೀಡಿದ್ದ ಬಗ್ಗೆ ಸಿಜೆಐಗೆ ಪತ್ರ ಬರೆದಿದ್ದ ವಕೀಲರ ಸಂಘ
ADVERTISEMENT
ADVERTISEMENT
ADVERTISEMENT