ಮದರಸಾದಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ವಜಾಕ್ಕೆ ಹೈಕೋರ್ಟ್ ನಕಾರ
‘ಮದರಸಾದಲ್ಲಿ ಕಲಿಯುತ್ತಿದ್ದ 11 ವರ್ಷದ ಬಾಲಕನ ಮೇಲೆ ಅದೇ ಮದರಸಾದ ಇಬ್ಬರು ಶಿಕ್ಷಕರು ಸರಿ ರಾತ್ರಿಯಲ್ಲಿ ಅನೇಕ ಬಾರಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮದರಸಾದ ಸಂಸ್ಥಾಪಕ ಟ್ರಸ್ಟಿಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.Last Updated 11 ಡಿಸೆಂಬರ್ 2024, 23:30 IST