ನಟ ಶಿವರಾಜಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರಕರಣ ದಾಖಲಿಸಲು ಆಗ್ರಹ
ನಟ ಶಿವರಾಜಕುಮಾರ್ ಮತ್ತು ಧೃವಸರ್ಜಾ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಮಿಡಿ ಕಿಲಾಡಿಯ ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಶಿವರಾಜಕುಮಾರ್ ಅಭಿಮಾನಿಗಳ ಸಂಘ ಸದಸ್ಯರು ಬುಧವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.Last Updated 28 ಮೇ 2025, 14:03 IST