ಮಧುಕರ್ ಶೆಟ್ಟಿ ಸಾವು: ತನಿಖೆಗೆ ರೈತ ಮುಖಂಡ ಸಿ.ಪುಟ್ಟಸ್ವಾಮಿ ಒತ್ತಾಯ
"ಸಾವಿನ ನಂತರ ಅವರ ಬಾಯಿಯ ಬಲಭಾಗದಲ್ಲಿ ಮತ್ತು ಮೂಗಿನಲ್ಲಿ ರಕ್ತದ ಕಲೆಗಳು ಕಂಡಿವೆ. ವೈದ್ಯರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ನೀಡುವ ಬದಲು ಎಚ್1ಎನ್1 ತಂದು ತಪ್ಪುಗ್ರಹಿಕೆ ಮಾಡಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ"Last Updated 31 ಡಿಸೆಂಬರ್ 2018, 11:39 IST