ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Madhya Pradesh Election

ADVERTISEMENT

ಬಿಜೆಪಿ ಪಾಳಯಕ್ಕೆ ಕಮಲ್‌ನಾಥ್‌?: ವದಂತಿ ಬೆನ್ನಲ್ಲೇ ದೆಹಲಿಯತ್ತ ತೆರಳಿದ ಶಾಸಕರು

ಕಾಂಗ್ರೆಸ್‌ ಮುಖಂಡ ಹಾಗೂ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಕಮಲ್‌ನಾಥ್‌ ಅವರು ಪುತ್ರ ಹಾಗೂ ಸಂಸದ ನಕುಲ್‌ ನಾಥ್‌ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳ ನಡುವೆಯೇ ಕಮಲ್‌ನಾಥ್ ಬಣದ ಕೆಲವು ಶಾಸಕರು ದೆಹಲಿಗೆ ತೆರಳಿದ್ದಾರೆ.
Last Updated 18 ಫೆಬ್ರುವರಿ 2024, 11:34 IST
ಬಿಜೆಪಿ ಪಾಳಯಕ್ಕೆ ಕಮಲ್‌ನಾಥ್‌?: ವದಂತಿ ಬೆನ್ನಲ್ಲೇ ದೆಹಲಿಯತ್ತ ತೆರಳಿದ ಶಾಸಕರು

ಮಧ್ಯಪ್ರದೇಶ: ಮೋಹನ್ ಯಾದವ್ ಸಂಪುಟಕ್ಕೆ 28 ಮಂದಿ ಸೇರ್ಪಡೆ

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ, ಕೇಂದ್ರದ ಮಾಜಿ ಸಚಿವ ಪ್ರಹ್ಲಾದ್ ಪಟೇಲ್ ಸೇರಿದಂತೆ ಒಟ್ಟು 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
Last Updated 25 ಡಿಸೆಂಬರ್ 2023, 11:22 IST
ಮಧ್ಯಪ್ರದೇಶ: ಮೋಹನ್ ಯಾದವ್ ಸಂಪುಟಕ್ಕೆ 28 ಮಂದಿ ಸೇರ್ಪಡೆ

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.
Last Updated 12 ಡಿಸೆಂಬರ್ 2023, 13:26 IST
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ.
Last Updated 11 ಡಿಸೆಂಬರ್ 2023, 11:32 IST
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

Madhya Pradesh: ನಾಳೆ ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸೋಮವಾರ ಸಭೆ ನಡೆಯಲಿದೆ. ಇದರೊಂದಿಗೆ ನೂತನ ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳುವ ಸಾಧ್ಯತೆಯಿದೆ.
Last Updated 10 ಡಿಸೆಂಬರ್ 2023, 14:20 IST
Madhya Pradesh: ನಾಳೆ ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಮಧ್ಯಪ್ರದೇಶದ ಮುಂದಿನ ಸಿಎಂ: ಸೋಮವಾರ ಆಯ್ಕೆ ಸಾಧ್ಯತೆ

ಶಿವರಾಜ್ ಸಿಂಗ್ ಚೌಹಾಣ್‌ ಅಥವಾ ಪ್ರಹ್ಲಾದ್‌ ಪಟೇಲ್‌
Last Updated 9 ಡಿಸೆಂಬರ್ 2023, 16:28 IST
ಮಧ್ಯಪ್ರದೇಶದ ಮುಂದಿನ ಸಿಎಂ: ಸೋಮವಾರ ಆಯ್ಕೆ ಸಾಧ್ಯತೆ

ಮಧ್ಯ ಪ್ರದೇಶ: ಹೊಸದಾಗಿ ಆಯ್ಕೆಯಾದ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ

ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ (ಶೇ 39) ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.
Last Updated 7 ಡಿಸೆಂಬರ್ 2023, 5:39 IST
ಮಧ್ಯ ಪ್ರದೇಶ: ಹೊಸದಾಗಿ ಆಯ್ಕೆಯಾದ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ
ADVERTISEMENT

ಮ.ಪ್ರದೇಶ: ವಿಧಾನಸಭೆಗೆ ಆಯ್ಕೆಯಾದ 230 ಮಂದಿ ಪೈಕಿ 205 ಶಾಸಕರು ಕೋಟ್ಯಧಿಪತಿಗಳು

ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಜನಪ್ರತಿನಿಧಿಗಳ ಪೈಕಿ 205 ಮಂದಿ ಶಾಸಕರು ಕೋಟ್ಯಧಿಪತಿಗಳು ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್‌ (ಎಡಿಆರ್‌) ವರದಿ ಮಾಡಿದೆ.
Last Updated 7 ಡಿಸೆಂಬರ್ 2023, 5:01 IST
ಮ.ಪ್ರದೇಶ: ವಿಧಾನಸಭೆಗೆ ಆಯ್ಕೆಯಾದ 230 ಮಂದಿ ಪೈಕಿ 205 ಶಾಸಕರು ಕೋಟ್ಯಧಿಪತಿಗಳು

ಮಧ್ಯಪ್ರದೇಶ: ಸಿ.ಎಂ ಸ್ಥಾನಕ್ಕೆ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕಾತರ

ಮಧ್ಯಪ್ರದೇಶದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಊಹಾಪೋಹಗಳು ವ್ಯಾಪಕವಾಗಿ ಹರಡುತ್ತಿವೆ.
Last Updated 6 ಡಿಸೆಂಬರ್ 2023, 15:46 IST
ಮಧ್ಯಪ್ರದೇಶ: ಸಿ.ಎಂ ಸ್ಥಾನಕ್ಕೆ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕಾತರ

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಶಿವರಾಜ್‌ ಸಿಂಗ್‌ ಚೌಹಾಣ್‌

‘ಈ ಮೊದಲೂ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಈಗಲೂ ಆಗಿಲ್ಲ’. ಹೀಗೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಮಂಗಳವಾರ ಹೇಳಿದ್ದಾರೆ.
Last Updated 5 ಡಿಸೆಂಬರ್ 2023, 13:12 IST
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಶಿವರಾಜ್‌ ಸಿಂಗ್‌ ಚೌಹಾಣ್‌
ADVERTISEMENT
ADVERTISEMENT
ADVERTISEMENT