ಮ.ಪ್ರದೇಶ| ನಿಂತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು, 20 ಜನರಿಗೆ ಗಾಯ
ಮಧ್ಯಪ್ರದೇಶ ಭಿಂಡ್ ಜಿಲ್ಲೆಯಲ್ಲಿ ನಿಂತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಮೂವರು ಮಹಿಳೆಯರು ಸೇರಿ ಆರು ಜನರು ಮೃತಪಟ್ಟಿದ್ದಾರೆ. ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 18 ಫೆಬ್ರುವರಿ 2025, 9:50 IST