ಛಲವಾದಿ, ಮಡಿವಾಳ ಸಮುದಾಯದ ಪ್ರಮುಖರ ‘ಕೈ’ ಸೇರ್ಪಡೆ
ಬಿಜೆಪಿ ನಾಯಕ, ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಕೆ.ಶಿವರಾಂ ಅವರ ಪತ್ನಿ ವಾಣಿ ಶಿವರಾಂ, ಪಾಲಿಕೆ ಮಾಜಿ ಸದಸ್ಯೆ, ಆರ್.ಆರ್. ನಗರದ ರೂಪಾ ಲಿಂಗೇಶ್, ಮಡಿವಾಳ ಸಮುದಾಯದ ಮುಖಂಡ ಗೋಪಿಕೃಷ್ಣ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದರು.Last Updated 8 ಏಪ್ರಿಲ್ 2024, 14:48 IST