ಬೆಂಗಳೂರು: ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ₹1.28 ಕೋಟಿ ವೆಚ್ಚದ ಯಂತ್ರ ಬಳಕೆ
Bengaluru Lake Cleaning: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ಆಧುನಿಕ ತಂತ್ರಜ್ಞಾನದ ಯಂತ್ರವನ್ನು ಬಳಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.Last Updated 24 ಡಿಸೆಂಬರ್ 2025, 15:37 IST