ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Madras High Court

ADVERTISEMENT

ಸನಾತನ ಧರ್ಮ ವಿವಾದ: ಉದಯನಿಧಿ ವಿರುದ್ಧದ ಅರ್ಜಿ ವಿಲೇವಾರಿ ಮಾಡಿದ ಹೈಕೋರ್ಟ್

ಸನಾತನ ಧರ್ಮ ಕುರಿತು ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ತಮಿಳುನಾಡು ಸಚಿವರಾದ ಉದಯನಿಧಿ ಸ್ಟಾಲಿನ್ ಮತ್ತು ಪಿ.ಕೆ. ಶೇಖರ್ ಬಾಬು ಹಾಗೂ ಡಿಎಂಕೆ ಸಂಸದ ಎ. ರಾಜಾ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಿಲೇವಾರಿ ಮಾಡಿದೆ.
Last Updated 6 ಮಾರ್ಚ್ 2024, 10:19 IST
ಸನಾತನ ಧರ್ಮ ವಿವಾದ: ಉದಯನಿಧಿ ವಿರುದ್ಧದ ಅರ್ಜಿ ವಿಲೇವಾರಿ ಮಾಡಿದ ಹೈಕೋರ್ಟ್

ಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಮಾಜಿ ಸಚಿವ ಪೊನ್ಮುಡಿಗೆ 3 ವರ್ಷ ಸಜೆ

ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವರಾಗಿದ್ದ ಕೆ. ಪೊನ್ಮುಡಿ ಅವರಿಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಮದ್ರಾಸ್‌ ಹೈಕೋರ್ಟ್‌ ಗುರುವಾರ ವಿಧಿಸಿದೆ.
Last Updated 21 ಡಿಸೆಂಬರ್ 2023, 5:47 IST
ಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಮಾಜಿ ಸಚಿವ ಪೊನ್ಮುಡಿಗೆ 3 ವರ್ಷ ಸಜೆ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ಅಪರಾಧಿ –ಕೋರ್ಟ್‌

ಆದಾಯಕ್ಕೆ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅಪರಾಧಿ ಎಂದು ಮದ್ರಾಸ್‌ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.
Last Updated 19 ಡಿಸೆಂಬರ್ 2023, 23:30 IST
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ಅಪರಾಧಿ –ಕೋರ್ಟ್‌

ಉದ್ಯೋಗಕ್ಕಾಗಿ ಹಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರಿಗೆ ಜಾಮೀನು ನೀಡಲು ಮದ್ರಾಸ್‌ ಹೈಕೋರ್ಟ್ ನಿರಾಕರಿಸಿದೆ.
Last Updated 19 ಅಕ್ಟೋಬರ್ 2023, 9:40 IST
ಉದ್ಯೋಗಕ್ಕಾಗಿ ಹಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಣೆ

ಖಾತೆ ರಹಿತ ಸಚಿವರಾಗಿ ಸೆಂಥಿಲ್‌ ಬಾಲಾಜಿ: ಉದ್ದೇಶ ಈಡೇರದು ಎಂದ ಮದ್ರಾಸ್ ಕೋರ್ಟ್

‘ಎಂ.ಕೆ.ಸ್ಟಾಲಿನ್‌ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ವಿ.ಸೆಂಥಿಲ್‌ ಬಾಲಾಜಿ ಅವರು ಖಾತೆ ರಹಿತ ಸಚಿವರಾಗಿ ಮುಂದುವರಿಯುವುದರಲ್ಲಿ ಯಾವುದೇ ಉದ್ದೇಶ ಈಡೇರುವುದಿಲ್ಲ’ ಎಂದು ಮದ್ರಾಸ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
Last Updated 5 ಸೆಪ್ಟೆಂಬರ್ 2023, 15:51 IST
ಖಾತೆ ರಹಿತ ಸಚಿವರಾಗಿ ಸೆಂಥಿಲ್‌ ಬಾಲಾಜಿ: ಉದ್ದೇಶ ಈಡೇರದು ಎಂದ ಮದ್ರಾಸ್ ಕೋರ್ಟ್

ಗರ್ಭಪಾತ:ವೈದ್ಯರು ಬಾಲಕಿ ಹೆಸರು ಬಹಿರಂಗಪಡಿಸುವ ಅಗತ್ಯ ಇಲ್ಲ-ಮದ್ರಾಸ್‌ ಹೈಕೋರ್ಟ್‌

ಸಮ್ಮತಿಯ ಲೈಂಗಿಕ ಸಂಪರ್ಕದಿಂದಾಗಿ ಗರ್ಭಧಾರಣೆ * ಮದ್ರಾಸ್‌ ಹೈಕೋರ್ಟ್‌ ಆದೇಶ
Last Updated 18 ಆಗಸ್ಟ್ 2023, 16:08 IST
ಗರ್ಭಪಾತ:ವೈದ್ಯರು ಬಾಲಕಿ ಹೆಸರು ಬಹಿರಂಗಪಡಿಸುವ ಅಗತ್ಯ ಇಲ್ಲ-ಮದ್ರಾಸ್‌ ಹೈಕೋರ್ಟ್‌

ಎಐಎಡಿಎಂಕೆ ಸಂಸದ ರವೀಂದ್ರನಾಥ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರಿಂಕೋರ್ಟ್ ತಡೆ

ಜುಲೈ 6ರಂದು ಆದೇಶ ಹೊರಡಿಸಿದ್ದ ಮದ್ರಾಸ್‌ ಹೈಕೋರ್ಟ್
Last Updated 5 ಆಗಸ್ಟ್ 2023, 13:21 IST
ಎಐಎಡಿಎಂಕೆ ಸಂಸದ ರವೀಂದ್ರನಾಥ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರಿಂಕೋರ್ಟ್ ತಡೆ
ADVERTISEMENT

ಸೆಂಥಿಲ್‌ ಬಾಲಾಜಿ ಬಂಧಿಸುವ ಅಧಿಕಾರವಿದೆ: ಮದ್ರಾಸ್ ಹೈಕೋರ್ಟ್‌ಗೆ ಇ.ಡಿ ಮಾಹಿತಿ

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಇಂಧನ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿ, ವಶಕ್ಕೆ ಪಡೆಯುವ ಅಧಿಕಾರ ಇದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.
Last Updated 12 ಜುಲೈ 2023, 14:30 IST
ಸೆಂಥಿಲ್‌ ಬಾಲಾಜಿ ಬಂಧಿಸುವ ಅಧಿಕಾರವಿದೆ: ಮದ್ರಾಸ್ ಹೈಕೋರ್ಟ್‌ಗೆ ಇ.ಡಿ ಮಾಹಿತಿ

ಸಚಿವ ಸೆಂಥಿಲ್ ಬಾಲಾಜಿ ಎಚ್‌ಸಿಪಿ: ಮದ್ರಾಸ್ ಹೈಕೋರ್ಟ್‌ನಿಂದ ಭಿನ್ನ ತೀರ್ಪು

ತಮಿಳುನಾಡಿನ ಸಚಿವ, ಬಂಧನದಲ್ಲಿರುವ ವಿ ಸೆಂಥಿಲ್ ಬಾಲಾಜಿ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯ(ಎಚ್‌ಸಿಪಿ) ಕುರಿತು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠ ಮಂಗಳವಾರ ಭಿನ್ನ ತೀರ್ಪು ನೀಡಿದೆ.
Last Updated 4 ಜುಲೈ 2023, 7:19 IST
ಸಚಿವ ಸೆಂಥಿಲ್ ಬಾಲಾಜಿ ಎಚ್‌ಸಿಪಿ: ಮದ್ರಾಸ್ ಹೈಕೋರ್ಟ್‌ನಿಂದ ಭಿನ್ನ ತೀರ್ಪು

ಪತಿ ಆಸ್ತಿಯಲ್ಲಿ ಪತ್ನಿಗೂ ಸಮಪಾಲು: ಮದ್ರಾಸ್‌ ಹೈಕೋರ್ಟ್‌ ಪ್ರತಿಪಾದನೆ

ಗಂಡನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೂ ಸಮಪಾಲಿದೆ ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.
Last Updated 26 ಜೂನ್ 2023, 15:42 IST
ಪತಿ ಆಸ್ತಿಯಲ್ಲಿ ಪತ್ನಿಗೂ ಸಮಪಾಲು: ಮದ್ರಾಸ್‌ ಹೈಕೋರ್ಟ್‌ ಪ್ರತಿಪಾದನೆ
ADVERTISEMENT
ADVERTISEMENT
ADVERTISEMENT