ಮಧ್ಯಪ್ರದೇಶ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಹೊಳೆಗೆ ಬಿದ್ದು ಇಬ್ಬರು ಬಾಲಕರು ಸಾವು
Ganesh Idol Immersion: ಮಧ್ಯ ಪ್ರದೇಶದ ರಾಯ್ಸೇನ್ ಜಿಲ್ಲೆಯಲ್ಲಿ ಗಣೇಶ ವಿಗ್ರಹ ವಿಸರ್ಜನೆಯ ಇಬ್ಬರು ಹದಿಹರೆಯದ ಬಾಲಕರು ಹೊಳೆಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. Last Updated 7 ಸೆಪ್ಟೆಂಬರ್ 2025, 13:32 IST