ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Magsaysay Award

ADVERTISEMENT

ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಸಚಿವೆ ಶೈಲಜಾ

ಫಿಲಿಪ್ಪೀನ್ಸ್‌ನಲ್ಲಿ ಕಮ್ಯುನಿಸ್ಟರ ಮೇಲೆ ಕ್ರೂರ ದಬ್ಬಾಳಿಕೆ ನಡೆಸಿದ ಇತಿಹಾಸ ರೇಮನ್‌ ಮ್ಯಾಗ್ಸೆಸೆ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. 1957ರಲ್ಲಿ ಸ್ಥಾಪಿಸಿದ ಈ ಪ್ರಶಸ್ತಿಯನ್ನು ಏಷ್ಯಾದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದೆನಿಸಿದೆ.
Last Updated 4 ಸೆಪ್ಟೆಂಬರ್ 2022, 13:20 IST
ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಸಚಿವೆ ಶೈಲಜಾ

ಸಾವರ್ಕರ್‌ ಕುರಿತು ಅವಹೇಳನ: ಮ್ಯಾಗ್ಸೆಸೆ ಪುರಸ್ಕೃತ ಪಾಂಡೆ ವಿರುದ್ಧ ಎಫ್‌ಐಆರ್‌

ವೀರ ಸಾವರ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಸಂದೀಪ್‌ ಪಾಂಡೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
Last Updated 22 ಜನವರಿ 2020, 19:31 IST
fallback

ರವೀಶ್‌ಗೆ ಮ್ಯಾಗ್ಸೆಸೆ ಪ್ರಶಸ್ತಿ ಪ್ರದಾನ

ಭಾರತದ ಹಿರಿಯ ಪತ್ರಕರ್ತ ರವೀಶ್‌ ಕುಮಾರ್‌ ಅವರಿಗೆ ಏಷ್ಯಾದ ಅತ್ಯುನ್ನತ ಗೌರವವಾದ ರೇಮನ್‌ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸೋಮವಾರ ಇಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
Last Updated 9 ಸೆಪ್ಟೆಂಬರ್ 2019, 20:01 IST
ರವೀಶ್‌ಗೆ ಮ್ಯಾಗ್ಸೆಸೆ ಪ್ರಶಸ್ತಿ ಪ್ರದಾನ
ADVERTISEMENT
ADVERTISEMENT
ADVERTISEMENT
ADVERTISEMENT