ಮಹದಾಯಿಯಲ್ಲಿ ನ್ಯಾಯ ಸಿಕ್ಕಿಲ್ಲ, ಸುಪ್ರೀಂ ಮೊರೆ ಹೋಗಲು ನಿರ್ಧಾರ: ಶಿವಕುಮಾರ್
ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ, ಅದ್ದರಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.Last Updated 26 ಸೆಪ್ಟೆಂಬರ್ 2018, 4:38 IST