ಗೋಕರ್ಣ ಮಹಾಬಲೇಶ್ವರ ದೇವಾಲಯ ಹಸ್ತಾಂತರ ಆದೇಶ ರದ್ದು: ಹೈಕೋರ್ಟ್ ಮಹತ್ವದ ತೀರ್ಪು
ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ 10 ವರ್ಷಗಳ ಹಿಂದೆ ಹಸ್ತಾಂತರಿಸಿದ್ದ ರಾಜ್ಯ ಸರ್ಕಾರದ ಕ್ರಮ ಕಾನೂನುಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.Last Updated 10 ಆಗಸ್ಟ್ 2018, 18:20 IST