ಮಾದಪ್ಪನ ಬೆಟ್ಟದಲ್ಲಿ 27 ಮರ ಅಕ್ರಮ ಕಡಿತ: ರೈತ ಸಂಘಟನೆಯಿಂದ ತೀವ್ರ ಆಕ್ರೋಶ
Environmental Protest: ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ವಿಸ್ತರಣೆ ಹೆಸರಿನಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೆ 27 ಬೃಹತ್ ಮರಗಳನ್ನು ಕಡಿದು ಹಾಕಲಾಗಿದ್ದು, ಪರಿಸರವಾದಿಗಳು ಹಾಗೂ ರೈತ ಸಂಘಟನೆ ಪ್ರಮುಖರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Last Updated 28 ನವೆಂಬರ್ 2025, 5:35 IST