ಮಹಾದೇವ ಭೈರಗೊಂಡ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ: ಅಭಿಮಾನಿಗಳಿಂದ ಸನ್ಮಾನ
ಭೀಮಾ ತೀರದ ರೌಡಿಶೀಟರ್ ಧರ್ಮರಾಜ ಚಡಚಣನ ನಕಲಿ ಎನ್ಕೌಂಟರ್, ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ, ಕೆರೂರಿಗೆ ಬರುತ್ತಿದ್ದಂತೆ ಶುಕ್ರವಾರ ಅಭಿಮಾನಿಗಳು, ಬೆಂಬಲಿಗರು ಸನ್ಮಾನದ ಹೊಳೆಯನ್ನೇ ಹರಿಸಿದರು.Last Updated 3 ಮೇ 2019, 14:35 IST