ಮಹಾಗಣಪತಿ ಅಥರ್ವ ಶೀರ್ಷ ಯಾಗದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ
ಕುತ್ಯಾರು ಯಾಗ ಸಂಘಟನಾ ಸಮಿತಿಯ ಆಶ್ರಯದಲ್ಲಿ ಐದು ದಿನಗಳ ಪರ್ಯಂತ ನಡೆಯುವ ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವ ಶೀರ್ಷ ಯಾಗಕ್ಕೆಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾಲ್ಗೊಂಡಿದ್ದರು.Last Updated 25 ಡಿಸೆಂಬರ್ 2019, 20:30 IST