Bihar Elections | ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಲಾಗುವುದು: ತೇಜಸ್ವಿ
RJD Leader Tejashwi: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಇಂದು (ಬುಧವಾರ) ಭರವಸೆ ನೀಡಿದ್ದಾರೆ. Last Updated 29 ಅಕ್ಟೋಬರ್ 2025, 6:26 IST