ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mahalakshmi Layout

ADVERTISEMENT

ಪರ ಪುರುಷನ ಜೊತೆ ಪತ್ನಿ ಸಲುಗೆ: ಜಿಪಿಎಸ್ ಸುಳಿವು

‘ಪರ ಪುರುಷನ ಜೊತೆ ನನ್ನ ಪತ್ನಿ ಸಲುಗೆ ಇಟ್ಟುಕೊಂಡಿದ್ದಾಳೆ. ಕಾರಿನಲ್ಲಿ ಅಳವಡಿಸಿದ್ದ ಜಿಪಿಎಸ್ ಉಪಕರಣದಿಂದ ಈ ಸಂಗತಿ ಗೊತ್ತಾಗಿದ್ದು, ಸಲುಗೆ ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆಯೊಡ್ಡಿದ್ದಾಳೆ’ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮಹಾಲಕ್ಷ್ಮಿ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.
Last Updated 26 ಮಾರ್ಚ್ 2023, 7:00 IST
ಪರ ಪುರುಷನ ಜೊತೆ ಪತ್ನಿ ಸಲುಗೆ: ಜಿಪಿಎಸ್ ಸುಳಿವು

ಬಿಜೆಪಿ ಸೇರಲು ಜೆಡಿಎಸ್‌ ಮುಖಂಡ ಗಿರೀಶ್‌ ನಾಶಿ ನಿರ್ಧಾರ

ಬೆಂಗಳೂರು: ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ 2019ರ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಗಿರೀಶ್‌ ಕೆ. ನಾಶಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಮುಂದಿನ ವಾರ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಪಡೆಯುವ ಸಾಧ್ಯತೆ ಇದೆ. ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಗಿರೀಶ್‌, 2019ರ ಉಪ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್‌ ಸೇರಿದ್ದರು. ಆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಎದುರು ಸೋಲು ಕಂಡಿದ್ದರು. ಈಗ ಜೆಡಿಎಸ್‌ ತೊರೆದು ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ.
Last Updated 28 ಜನವರಿ 2023, 19:42 IST
ಬಿಜೆಪಿ ಸೇರಲು ಜೆಡಿಎಸ್‌ ಮುಖಂಡ ಗಿರೀಶ್‌ ನಾಶಿ ನಿರ್ಧಾರ

ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರ: ಕಾಂಗ್ರೆಸ್, ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ಕೊರತೆ

ಕರ್ನಾಟಕ ವಿಧಾನಸಭೆ ಚುನಾವಣೆ–2023
Last Updated 23 ಜನವರಿ 2023, 7:48 IST
ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರ: ಕಾಂಗ್ರೆಸ್, ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ಕೊರತೆ

ನಕಲಿ ಅಂಕ ಪಟ್ಟಿ ದಂಧೆ: ವೆಂಕಟೇಶ್ವರ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ

ಸಾವಿರಾರು ನಕಲಿ ಅಂಕ ಪಟ್ಟಿಗಳು ಪತ್ತೆ, ಇಬ್ಬರು ವಶಕ್ಕೆ
Last Updated 11 ಡಿಸೆಂಬರ್ 2019, 4:08 IST
ನಕಲಿ ಅಂಕ ಪಟ್ಟಿ ದಂಧೆ: ವೆಂಕಟೇಶ್ವರ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ

ಕುತೂಹಲವನ್ನು ನುಂಗಿದ ‘ಭಾರಿ ಮುನ್ನಡೆ’

ನಿರೀಕ್ಷೆಗೂ ಮೀರಿ ಬಹುಮತ ಗಳಿಸಿದ ಕೆ.ಆರ್.ಪುರ ಮತ್ತು ಮಹಾಲಕ್ಷ್ಮೀ ಲೇಔಟ್ ಅಭ್ಯರ್ಥಿಗಳು
Last Updated 9 ಡಿಸೆಂಬರ್ 2019, 20:31 IST
ಕುತೂಹಲವನ್ನು ನುಂಗಿದ ‘ಭಾರಿ ಮುನ್ನಡೆ’

ಉಪಚುನಾವಣೆ ಸವಾಲಾಗಿ ಸ್ವೀಕರಿಸಿದ್ದೇನೆ: ಎಚ್.ಡಿ.ದೇವೇಗೌಡ

‘ಪಕ್ಷಕ್ಕೆ ದ್ರೋಹ ಬಗೆದ ಗೋಪಾಲಯ್ಯನ ಸೋಲಿಸಬೇಕು’
Last Updated 1 ಡಿಸೆಂಬರ್ 2019, 13:50 IST
ಉಪಚುನಾವಣೆ ಸವಾಲಾಗಿ ಸ್ವೀಕರಿಸಿದ್ದೇನೆ: ಎಚ್.ಡಿ.ದೇವೇಗೌಡ

ಗೋಪಾಲಯ್ಯರಿಂದ ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರಕ್ಕೆ ಮೋಸವಾಗಿದೆ: ಎಚ್‌.ಡಿ.ದೇವೇಗೌಡ

ಕುಮಾರಸ್ವಾಮಿ ಸರ್ಕಾರ ನೀಡಿದ ಅನುದಾನ ಪಡೆದುಕೊಂಡು ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಸೋಲು ಖಂಡಿತ, ಅವರಲ್ಲಿರುವ ಹಣವನ್ನು ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.
Last Updated 1 ಡಿಸೆಂಬರ್ 2019, 13:50 IST
ಗೋಪಾಲಯ್ಯರಿಂದ ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರಕ್ಕೆ ಮೋಸವಾಗಿದೆ: ಎಚ್‌.ಡಿ.ದೇವೇಗೌಡ
ADVERTISEMENT
ADVERTISEMENT
ADVERTISEMENT
ADVERTISEMENT