ಮಹಾಮಸ್ತಕಾಭಿಷೇಕ ಪಂಚಮಹಾ ವೈಭವ
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿಯ ಚತುರ್ಥ ಮಹಾಮಸ್ತಕಾಭಿಷೇಕದ ಅಂಗವಾಗಿ ಸೋಮವಾರ ಪಂಚಮಹಾ ವೈಭವ ಮಂಟಪದಲ್ಲಿ ಮೊದಲ ತೀರ್ಥಂಕರ ವೃಷಭನಾಥರ ಆಡಳಿತದಲ್ಲಿ ನವಯುಗಾರಂಭದ ಘಟನೆಗಳನ್ನು ರೂಪಕದ ಮೂಲಕ ಸಾದರ ಪಡಿಸಲಾಯಿತು.Last Updated 11 ಫೆಬ್ರುವರಿ 2019, 20:15 IST