ಬೆಟ್ಟದೂರು ಗೊಮ್ಮಟ್ಟಗಿರಿಯ ಬಾಹುಬಲಿಗೆ 75ನೇ ಮಹಾಮಸ್ತಕಾಭಿಷೇಕ ಸಂಪನ್ನ
ಬಿಳಿಕೆರೆ (ಮೈಸೂರು ಜಿಲ್ಲೆ): ಹೋಬಳಿಯ ಬೆಟ್ಟದೂರು ಗ್ರಾಮದ ಗೊಮ್ಮಟಗಿರಿಯಲ್ಲಿ ವಿರಾಜಮಾನವಾಗಿರುವ 16 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಭಾನುವಾರ ಮಹಾಮಸ್ತಕಾಭಿಷೇಕ ವಿಜೃಂಭಣೆಯಿಂದ ನೆರವೇರಿತು.
Last Updated 15 ಡಿಸೆಂಬರ್ 2024, 21:15 IST