ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

mahararashtra

ADVERTISEMENT

ಠಾಣೆ: ಸರ್ಕಾರಿ ಮಕ್ಕಳ ವೀಕ್ಷಣಾ ಕೇಂದ್ರದಿಂದ ನಾಲ್ವರು ಬಾಲಕಿಯರು ಪರಾರಿ

ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಮಕ್ಕಳಿಗಾಗಿ ಸರ್ಕಾರ ನಡೆಸುತ್ತಿರುವ ವೀಕ್ಷಣಾ ಕೇಂದ್ರದಿಂದ‌‌ ನಾಲ್ವರು ಬಾಲಕಿಯರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 30 ಸೆಪ್ಟೆಂಬರ್ 2024, 4:31 IST
ಠಾಣೆ: ಸರ್ಕಾರಿ ಮಕ್ಕಳ ವೀಕ್ಷಣಾ ಕೇಂದ್ರದಿಂದ ನಾಲ್ವರು ಬಾಲಕಿಯರು ಪರಾರಿ

NCPಯ ಮತ ಸಿಗದ್ದೇ ಲೋಕಸಭೆ ಚುನಾವಣೆಯಲ್ಲಿ BJP ಸೋಲಿಗೆ ಕಾರಣ: ದೇವೇಂದ್ರ ಫಡಣವೀಸ್

2024ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಹಿನ್ನಡೆಗೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಿರೀಕ್ಷಿತ ಮಟ್ಟದಲ್ಲಿ ಮತ ವರ್ಗಾವಣೆ ಆಗದಿರುವುದೇ ಕಾರಣ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಗುರುವಾರ ಹೇಳಿದ್ದಾರೆ.
Last Updated 26 ಸೆಪ್ಟೆಂಬರ್ 2024, 12:20 IST
NCPಯ ಮತ ಸಿಗದ್ದೇ ಲೋಕಸಭೆ ಚುನಾವಣೆಯಲ್ಲಿ BJP ಸೋಲಿಗೆ ಕಾರಣ: ದೇವೇಂದ್ರ ಫಡಣವೀಸ್

ಮಹಾರಾಷ್ಟ್ರ: 16 ವರ್ಷದ ಬಾಲಕಿ ಮೇಲೆ ಹಲವು ಬಾರಿ ತಂದೆಯಿಂದ ಅತ್ಯಾಚಾರ

ಹದಿನಾರು ವರ್ಷದ ಬಾಲಕಿ ಮೇಲೆ ಆಕೆಯ 54 ವರ್ಷ ವಯಸ್ಸಿನ ತಂದೆಯೇ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 27 ಆಗಸ್ಟ್ 2024, 15:19 IST
ಮಹಾರಾಷ್ಟ್ರ: 16 ವರ್ಷದ ಬಾಲಕಿ ಮೇಲೆ ಹಲವು ಬಾರಿ ತಂದೆಯಿಂದ ಅತ್ಯಾಚಾರ

ಚುನಾವಣಾ ಪ್ರಮಾಣಪತ್ರದಲ್ಲಿ ಮಾಹಿತಿ ಮುಚ್ಚಿಟ್ಟ ಪ್ರಕರಣ: ಫಡಣವೀಸ್‌ ದೋಷಮುಕ್ತ

2014ರ ವಿಧಾನಸಭಾ ಚುನಾವಣೆಗೆ ಮುನ್ನ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ವಿರುದ್ಧ ಬಾಕಿಯಿರುವ ಕ್ರಿಮಿನಲ್ ಮೊಕದ್ದಮೆಗಳ ಮಾಹಿತಿ ಬಹಿರಂಗಪಡಿಸಿಲ್ಲ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ಸ್ಥಳೀಯ ನ್ಯಾಯಾಲಯ ಶುಕ್ರವಾರ ದೋಷಮುಕ್ತಗೊಳಿಸಿದೆ.
Last Updated 8 ಸೆಪ್ಟೆಂಬರ್ 2023, 13:50 IST
ಚುನಾವಣಾ ಪ್ರಮಾಣಪತ್ರದಲ್ಲಿ ಮಾಹಿತಿ ಮುಚ್ಚಿಟ್ಟ ಪ್ರಕರಣ: ಫಡಣವೀಸ್‌ ದೋಷಮುಕ್ತ

ಕೋವಿಡ್‌ ಲಾಕ್‌ಡೌನ್ ನಂತರ ಮಹಾರಾಷ್ಟ್ರದಲ್ಲಿ ಬಾಲ್ಯವಿವಾಹ ಹೆಚ್ಚಳ: ಮಹಿಳಾ ಆಯೋಗ

ಕೋವಿಡ್‌ ಲಾಕ್‌ಡೌನ್‌ ನಂತರ ಮಹಾರಾಷ್ಟ್ರದಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ ಎಂದು ಮಹಾರಾಷ್ಟ್ರ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಹೇಳಿದ್ದಾರೆ.
Last Updated 29 ಆಗಸ್ಟ್ 2023, 4:28 IST
ಕೋವಿಡ್‌ ಲಾಕ್‌ಡೌನ್ ನಂತರ ಮಹಾರಾಷ್ಟ್ರದಲ್ಲಿ ಬಾಲ್ಯವಿವಾಹ ಹೆಚ್ಚಳ: ಮಹಿಳಾ ಆಯೋಗ

ವಿಧವೆ ಪದಕ್ಕೆ ಪರ್ಯಾಯವಾಗಿ ‘ಗಂಗಾ ಭಾಗೀರಥಿ’: ಮಹಾರಾಷ್ಟ್ರದಲ್ಲಿ ಪರ–ವಿರೋಧ ಚರ್ಚೆ

ವಿಧವೆಯರಿಗೆ ಗೌರವ ಕೊಡುವ ಉದ್ದೇಶದಿಂದ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ವಿಧವೆ ಪದಕ್ಕೆ ಪರ್ಯಾಯವಾಗಿ ‘ಗಂಗಾ ಭಾಗೀರಥಿ‘ ಬಳಸುವಂತೆ ಪ್ರಸ್ತಾಪ ಕಳುಹಿಸಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷಗಳು ಈ ಪ್ರಸ್ತಾಪ ವಿರೋಧಿಸಿದರೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಸ್ವಾಗತಿಸಿದ್ದಾರೆ.
Last Updated 14 ಏಪ್ರಿಲ್ 2023, 8:04 IST
ವಿಧವೆ ಪದಕ್ಕೆ ಪರ್ಯಾಯವಾಗಿ ‘ಗಂಗಾ ಭಾಗೀರಥಿ’: ಮಹಾರಾಷ್ಟ್ರದಲ್ಲಿ ಪರ–ವಿರೋಧ ಚರ್ಚೆ

ಅಲ್‌ಕೈದಾ ಉಗ್ರ ಸಂಘಟನೆ ಜೊತೆ ನಂಟು:ಮಹಾರಾಷ್ಟ್ರದಲ್ಲೂ ಶೋಧ

‘ಅಲ್‌ಕೈದಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪಾಲ್ಗರ್‌ ಹಾಗೂ ಥಾಣೆಯಲ್ಲಿ ಎನ್‌ಐಎ ಅಧಿಕಾರಿಗಳು ಶೋಧ ನಡೆಸಿದ್ದಾರೆ’ ಎಂದು ವಕ್ತಾರರೊಬ್ಬರು ಶನಿವಾರ ಹೇಳಿದ್ದಾರೆ.
Last Updated 12 ಫೆಬ್ರುವರಿ 2023, 5:35 IST
ಅಲ್‌ಕೈದಾ ಉಗ್ರ ಸಂಘಟನೆ ಜೊತೆ ನಂಟು:ಮಹಾರಾಷ್ಟ್ರದಲ್ಲೂ ಶೋಧ
ADVERTISEMENT
ADVERTISEMENT
ADVERTISEMENT
ADVERTISEMENT