ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ BJP ವಕ್ತಾರೆ ನೇಮಕ: ಕಾಂಗ್ರೆಸ್, NCP ಕಿಡಿ
Judge Appointment Controversy: ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ವಕೀಲರಾದ ಅಜಿತ್ ಭಗವಾನ್‌ರಾವ್ ಕಡೇಹಂಕರ್, ಸುಶೀಲ್ ಮನೋಹರ್ ಘೋಡೇಶ್ವರ್ ಮತ್ತು ಆರತಿ ಅರುಣ್ ಸಾಠೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.Last Updated 6 ಆಗಸ್ಟ್ 2025, 9:41 IST