News Express | ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿಗೆ ಲೋಕಾಯುಕ್ತ ಶಾಕ್
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಅಕ್ರಮವಾಗಿ ₹ 74.93 ಕೋಟಿ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್ಐಆರ್ ದಾಖಲಿಸಿದ್ದಾರೆ. Last Updated 13 ಫೆಬ್ರುವರಿ 2024, 13:42 IST